ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ: ಮತ್ತೋರ್ವ ಯುವಕ ಸಾವು

ಅತ್ತಿಬೆಲೆ ಪಟಾಕಿ ಅಗ್ನಿ ದುರಂತ ಪ್ರಕರಣ: ಮತ್ತೋರ್ವ ಯುವಕ ಸಾವು

ಬೆಂಗಳೂರು: ಅಕ್ಟೋಬರ್ 07ರಂದು ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಪರಿಣಾಯಮ ಅಂದೇ 15 ಜನ ಸಜೀವ ದಹನವಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾನೆ. ರಾಜೇಶ್ ಎನ್ನುವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಂಗಳೂರಿನ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos