ಅತ್ಯಾಚಾರ ಆರೋಪಿ ನ್ಯಾಯಾಂಗ ವಶಕ್ಕೆ

ಅತ್ಯಾಚಾರ ಆರೋಪಿ ನ್ಯಾಯಾಂಗ ವಶಕ್ಕೆ

ಮಂಡ್ಯ, ಜು. 9 : ಪೊಲೀಸರು ಪೋಕ್ಸೋ ಕಾಯಿದೆಯಡಿ ಆರೋಪಿಯನ್ನು ಬಂಧಿಸಿದ್ದಾರೆ.
ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಆರೋಪಿ ಅಜಯ್ (30) ನನ್ನು ಅತ್ಯಾಚಾರ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಅತ್ಯಾಚಾರ ನಡೆದ ಬಗ್ಗೆ ಅಪ್ರಾಪ್ತ ಬಾಲಕಿಯರ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಮೇರೆಗೆ ಆರೋಪಿಯನ್ನು ಪೋಕ್ಸೋ ಕಾಯಿದೆಯಡಿ ಬಂಧಿಸಲಾಗಿದೆ. ಪೊಲೀಸರು ಬಂಧಿತನನ್ನು ನ್ಯಾಯಾಲಯದ ವಶಕ್ಕೆ ಒಪ್ಪಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos