ಆಕ್ಸಿಸ್ ಬ್ಯಾಂಕ್ ನೇಮಕಾತಿ

ಆಕ್ಸಿಸ್ ಬ್ಯಾಂಕ್ ನೇಮಕಾತಿ

ಬೆಂಗಳೂರು, ಮೇ. 15, ನ್ಯೂಸ್ ಎಕ್ಸ್ ಪ್ರೆಸ್: ಆಕ್ಸಿಸ್ ಬ್ಯಾಂಕ್ ನೇಮಕಾತಿ 2019 ಮ್ಯಾನೇಜರ್, ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮೇ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಶೈಕ್ಷಣಿಕ ವಿದ್ಯಾರ್ಹತೆ: ಈ ಹುದ್ದೆಗಳಿಗೆ ಡಿಪ್ಲೋಮ ಮತ್ತು ಯಾವುದೇ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://www.axisbank.com/ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos