ಬಿ.ಕೆ.ಹರಿಪ್ರಸಾದ್ ಮತಚಲಾವಣೆ

ಬಿ.ಕೆ.ಹರಿಪ್ರಸಾದ್ ಮತಚಲಾವಣೆ

ಬೆಂಗಳೂರು, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಇಂದು ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್ ತಮ್ಮ ಮತ ಚಲಾಯಿಸಿದ್ದಾರೆ.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಫಸ್ಟ್ ರಿಕ್ವೆಸ್ಟ್ ಅಂದರೆ, ಎಲ್ಲರೂ ಬಂದು ವೋಟ್ ಮಾಡಬೇಕು. ನಿನ್ನೆ ಮಳೆ ಬಂದಿದೆ, ವಾತಾವರಣವೂ ಕೂಲ್ ಇದೆ. ದಯವಿಟ್ಟು ಎಲ್ಲರೂ ಬಂದು ವೋಟ್ ಮಾಡಿ ಅಂತಾ ಮನವಿ ಮಾಡಿದರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿ.ಕೆ.ಹರಿಪ್ರಸಾದ್ ವಿರುದ್ಧ ಬಿಜೆಪಿಯಿಂದ ತೇಜಸ್ವಿ ಸೂರ್ಯ ಕಣದಲ್ಲಿದ್ದಾರೆ

ಫ್ರೆಶ್ ನ್ಯೂಸ್

Latest Posts

Featured Videos