ಬಾಗಲಕೋಟೆಗೆ ಇಂದು ಪ್ರಧಾನಿ ಮೋದಿ

ಬಾಗಲಕೋಟೆಗೆ ಇಂದು ಪ್ರಧಾನಿ ಮೋದಿ

ಬಾಗಲಕೋಟೆ, ಏ. 18, ನ್ಯೂಸ್ ಎಕ್ಸ್ ಪ್ರೆಸ್: ಲೋಕಸಭೆ ಚುನಾವಣೆಗೆ ಬಿಜೆಪಿ ಭರ್ಜರಿ ಸಿದ್ಧತೆ ನಡೆಸಿರುವ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಾಗಲಕೋಟೆ ಹಾಗೂ ಚಿಕ್ಕೋಡಿಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ.

ಗುಜರಾತ್ ನಿಂದ ಮಧ್ಯಾಹ್ನ 2 ಗಂಟೆಗೆ ಬಾಗಲಕೋಟೆಗೆ ಆಗಮಿಸಲಿರುವ ಪ್ರಧಾನಿ ಮೋದಿ,ರೋಟರ್ ಸರ್ಕಲ್ ನಲ್ಲಿ ಸಿದ್ದಗೊಂಡಿರುವ ಬೃಹತ್ ವೇದಿಕೆಯಲ್ಲಿ ಪಿ.ಸಿ.ಗದ್ದಿಗೌಡರ ಹಾಗೂ ರಮೇಶ್ ಜಿಗಜಿಣಗಿ ಪರ ಮತಯಾಚನೆ ಮಾಡಲಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos