ಮಗು ಅಳುವಿನಿಂದ ಪತಿ ತಲಾಖ್

ಮಗು ಅಳುವಿನಿಂದ ಪತಿ ತಲಾಖ್

ಇಂದೋರ್, ಆ .22 : ರಾತ್ರಿ ಮಲಗುವ ವೇಳೆ ಒಂದು ವರ್ಷದ ಮಗಳ ಅಳುವಿನಿಂದ ನಿದ್ದೆ ಭಂಗ ಉಂಟಾಗುತ್ತಿದೆ ಎಂದು ಪತಿ ಮಹಾಶಯನೊಬ್ಬ ತ್ರಿವಳಿ ತಲಾಖ್ ಕೊಟ್ಟಘಟನೆ ಮಧ್ಯ ಪ್ರದೇಶದ ಇಂದೋರ್ನಲ್ಲಿ ನಡೆದಿದೆ.
25 ವರ್ಷದ ಅಕ್ಬರ್ ಎಂಬಾತ ತನ್ನ ಪತ್ನಿ ಉಝ್ಮಾ ಅನ್ಸಾರಿ (21)ಗೆ ತ್ರಿವಳಿ ತಲಾಖ್ ನೀಡಿದ್ದು, ಸೇಂಧ್ವಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮಾವ ಮತ್ತು ಮೈದುನ ನನ್ನ ಮೇಲೆ ಹಲ್ಲೆ ಮಾಡಿದ್ದು, ಮಗುವಿಗೂ ಹೊಡೆದು ಹಾಸಿಗೆ ಮೇಲೆ ಎಸೆದಿದ್ದಾರೆ ಎಂದು ಆರೋಪಿಸಿದ್ದಾಳೆ.

ಫ್ರೆಶ್ ನ್ಯೂಸ್

Latest Posts

Featured Videos