ಬ್ಯಾಡ್ಮಿಂಟನ್ ಟೂರ್ನಿ; ಸಿಂಧೂ, ಸೈನಾ ಶುಭಾರಂಭ

ಬ್ಯಾಡ್ಮಿಂಟನ್ ಟೂರ್ನಿ; ಸಿಂಧೂ, ಸೈನಾ ಶುಭಾರಂಭ

ಮಲೇಷ್ಯಾ, ಜ. 9 : ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್ನಲ್ಲಿ ಮಹಿಳೆಯ ಸಿಂಗಲ್ಸ್ ವಿಭಾಗದಲ್ಲಿ ಗೆಲುವು ದಾಖಲಿಸಿರುವ ಭಾರತದ ಸೈನಾ ನೆಹ್ವಾಲ್ ಹಾಗೂ ಸೈನಾ ನೆಹ್ವಾಲ್ ಶುಭಾರಂಭ ಮಾಡಿದ್ದಾರೆ. ಇನ್ನೊಂದೆಡೆ ಕಿಡಂಬಿ ಶ್ರೀಕಾಂತ್ ಹಾಗೂ ಸಾಯಿ ಪ್ರಣೀತ್ಗೆ ಮೊದಲ ಸುತ್ತಿನಲ್ಲೇ ಆಘಾತ ಎದುರಾಗಿದೆ.

ಭಾರತದ ಸ್ಟಾರ್ ಷಟ್ಲರ್ಗಳಾದ ಪಿ.ವಿ ಸಿಂಧೂ ಮತ್ತು ಸೈನಾ ನೆಹ್ವಾಲ್ ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶುಭಾರಂಭ ಮಾಡಿದ್ದಾರೆ. ಆದರೆ, ವಿಶ್ವದ ಮಾಜಿ ಅಗ್ರ ಶ್ರೇಯಾಂಕದ ಆಟಗಾರ ಕಿಡಂಬಿ ಶ್ರೀಕಾಂತ್ ಮತ್ತು ವಿಶ್ವ ಚಾಂಪಿಯನ್ಷಿಪ್ ಕಂಚಿನ ಪದಕ ವಿಜೇತ ಬಿ. ಸಾಯಿ ಪ್ರಣೀತ್ ಮೊದಲ ಸುತ್ತಿನಲ್ಲೇ ಸೋತು ಸ್ಪರ್ಧೆ ಮುಗಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos