ಬಾಗಲಕೋಟೆಯಲ್ಲಿ ಮೋದಿ: ಭಾಷಣದ

ಬಾಗಲಕೋಟೆಯಲ್ಲಿ ಮೋದಿ: ಭಾಷಣದ

ಬಾಗಲಕೋಟೆ, . 18, ನ್ಯೂಸ್ ಎಕ್ಸ್ ಪ್ರೆಸ್: ಕರ್ನಾಟಕದಲ್ಲಿ ಒಂದು ಕಡೆ ಮೊದಲ ಹಂತದ ಚುನಾವಣೆ ಜೋರಾಗಿ ನಡೆಯುತ್ತಿದೆ. ಮತ್ತೊಂದು ಕಡೆ ಚುನಾವಣಾ ಪ್ರಚಾರ ಕೂಡ ಬಿರುಸಿನಿಂದ ನಡೆಯುತ್ತಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಬಾಗಲಕೋಟೆಯಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.

ಬಾಗಲಕೋಟೆಯಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆಯೋಜನೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಬೆಳಗಾವಿಗೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದು, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ಆಗಮಿಸಿದ್ದಾರೆ.

 

ಬಾಗಲಕೋಟೆಯಲ್ಲಿ ಏ. 23ರಂದು ಮತದಾನ ನಡೆಯಲಿದೆ. ಬಿಜೆಪಿ ಅಭ್ಯರ್ಥಿ ಪಿ.ಸಿ.ಗದ್ದಿಗೌಡರ್ ಪರವಾಗಿ ಪ್ರಚಾರ ನಡೆಸಲು ನರೇಂದ್ರ ಮೋದಿ ಅವರು ಆಗಮಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos