ಬಜೆಟ್: 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ `ತೆರಿಗೆ’ ಇಲ್ಲ!

ಬಜೆಟ್: 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿದವರಿಗೆ `ತೆರಿಗೆ’ ಇಲ್ಲ!

ನವದೆಹಲಿ, ಜು. 5 : 2019ರ ಲೋಕಸಭಾ ಚುನಾವಣೆಯಲ್ಲಿ  ಭರ್ಜರಿ ಬಹುಮತದೊಂದಿಗೆ 2 ನೇ ಬಾರಿ ಅಧಿಕಾರಕ್ಕೇರಿರುವ ಮೋದಿ ಸರ್ಕಾರದ 2 ನೇ ಅವಧಿಯ ಮೊದಲನೇ ಬಜೆಟ್ ಅನ್ನು ಇಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ.

ನೇರ ತೆರಿಗೆ 11 ಲಕ್ಷ ಕೋಟಿ ರೂ. ಗೆ ಏರಿಕೆಯಾಗಿದೆ. ಜನರ ಮೇಲೆ ಹೊರೆ ಹೊರಿಸಲು ಬಯಸುವುದಿಲ್ಲ. ನೇರ ತೆರಿಗೆ ಸಂಗ್ರಹದಲ್ಲಿ 78 ರಷ್ಟು ಏರಿಕೆಯಾಗಿದೆ. 5 ಲಕ್ಷಕ್ಕಿಂತ ಕಡಿಮೆ ಆದಾಯ ಹೊಂದಿವರಿಗೆ ತೆರಿಗೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos