ಬೆಂಗಳೂರಿನಲ್ಲಿ ಇನ್ನೂ 3-4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಇನ್ನೂ 3-4 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು, . 20, ನ್ಯೂಸ್ ಎಕ್ಸ್ ಪ್ರೆಸ್: ಬೆಂಳೂರಿನಲ್ಲಿ ಇನ್ನೂ 3-4 ದಿನಗಳ ಕಾಲ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಬಿಸಿಲಿನಿಂದ ಒದ್ದಾಡುತ್ತಿದ್ದ ಜನರಿಗೆ ಅರುಣನ ಆಗಮನದಿಂದ ನಿಟ್ಟುಸಿರುವ ಬಿಡುವಂತಾಗಿತ್ತು. ಆದರೆ ಇದೀಗ ಸಿಲಿಕಾನ್ ಸಿಟಿಯಲ್ಲಿ 3-4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪೂರ್ವ ಮುಂಗಾರು ಆಗಿರುವ ಕಾರಣ 3-4 ದಿನ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಮುನ್ನಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos