ಬೆಂಗಳೂರಲ್ಲಿ ನಾಳೆ ಬೆಳಗ್ಗೆಯಿಂದಲೇ ಕರೆಂಟ್ ಇರಲ್ಲ, ಎಲ್ಲೆಲ್ಲಿ?

ಬೆಂಗಳೂರಲ್ಲಿ ನಾಳೆ ಬೆಳಗ್ಗೆಯಿಂದಲೇ ಕರೆಂಟ್ ಇರಲ್ಲ, ಎಲ್ಲೆಲ್ಲಿ?

ಬೆಂಗಳೂರುಏ, 2, ನ್ಯೂಸ್ ಎಕ್ಸ್ ಪ್ರೆಸ್: ನಗರದಲ್ಲಿ ಮೆಟ್ರೋ ಕಾಮಗಾರಿ ನಡೆಯುವ ಹಿನ್ನೆಲೆಯಲ್ಲಿ ಏ.3ರಂದು ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಜಯದೇವ ಫೀಡರ್ -1 ವಿದ್ಯುತ್ ಮಾರ್ಗದಲ್ಲಿ ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಹಾಗಾಗಿ ಬಿಟಿಎಂ ಮೊದಲನೇ ಹಂತ 20ನೇ ಮುಖ್ಯರಸ್ತೆ, ಬಿಟಿಎಂ 2ನೇ ಹಂತ 7ನೇ ಅಡ್ಡರಸ್ತೆ, 16ನೇ ಮುಖ್ಯರಸ್ತೆ, ಬಾವಿ ಪಾರ್ಕ್ , ಎನ್ಡಿ ಡೆವಲಪರ್ಸ್ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ಇರುವುದಿಲ್ಲ. ಹಾಗಾಗಿ ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.

 

ಫ್ರೆಶ್ ನ್ಯೂಸ್

Latest Posts

Featured Videos