ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳ ಸದ್ದು.

  • In Metro
  • December 13, 2018
  • 1057 Views

ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ನಿರ್ಮಿಸಿ ಕೊಂಡಿದ್ದ ಮನೆಗಳನ್ನು ಜೆಬಿಗಳ ಮುಖಾಂತರ ತೆರವು.

ಬೆಂಗಳೂರಿನ ಆನೇಕಲ್ ನ ದೊಡ್ಡನಾಗಮಂಗಲ ಗ್ರಾಮದ ಸರ್ವೆ ನಂ ೬ ಸರ್ಕಾರಿ ಜಮೀನಿನಲ್ಲಿ ಮನೆಗಳನ್ನು ಕಟ್ಟಿ ಕೊಂಡಿದ್ದ ಬಡ ಜನ.

ಸೂಮಾರು ಆರು ಎಕರೆ ಜಮೀನಿನಲ್ಲಿ ನೂರಾರು ಮನೆಗಳನ್ನು ಕಟ್ಟಿ ಕೊಂಡಿದ್ದ ಸ್ಥಳೀಯರು.

ಬೆಂಗಳೂರು ನಗರ ಜಿಲ್ಲಾಧಿಕಾರಿ ವಿಜಯ್ ಶಂಕರ್ ನೇತ್ರದಲ್ಲಿ ಕಂದಾಯ ಅಧಿಕಾರಿಗಳು ಸೇರಿದಂತೆ ನೂರಾರು ಪೊಲೀಸರ ಭದ್ರತೆಯಲ್ಲಿ ತೆರವು ಕಾರ್ಯಚರಣೆ.

ಫ್ರೆಶ್ ನ್ಯೂಸ್

Latest Posts

Featured Videos