ಬ್ಯಾಂಕ್ ಆಫ್ ಬರೋಡಾ ನೇಮಕಾತಿ 

ಬ್ಯಾಂಕ್ ಆಫ್ ಬರೋಡಾ ನೇಮಕಾತಿ 

ಬ್ಯಾಂಕ್ ಆಫ್ ಬರೋಡ ಫೈನಾನ್ಷಿಯಲ್ ಸಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಮ್ಯಾನೇಜಿಂಗ್ ಡೈರೆಕ್ಟರ್ ಮತ್ತು ಸಿಇಓಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ.

ವಿದ್ಯಾರ್ಹತೆ: ಎಂಬಿಎ ಅಥವಾ ಸಿಎ

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು: ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಮ್ಮ ರೆಸ್ಯುಮೆಯನ್ನು careers@bobfinancial.com ಮೇಲ್ ವಿಳಾಸಕ್ಕೆ ಜೂನ್ 26,2019 ರೊಳಗೆ ಮೇಲ್ ಮಾಡುವ ಮೂಲಕ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಫ್ರೆಶ್ ನ್ಯೂಸ್

Latest Posts

Featured Videos