48 ಗಂಟೆಯಲ್ಲಿ ಭಾರಿ ಮಳೆ

48 ಗಂಟೆಯಲ್ಲಿ ಭಾರಿ ಮಳೆ

ಬೆಂಗಳೂರು, ಅ. 9 : ಮುಂದಿನ 48 ಗಂಟೆಗಳಲ್ಲಿ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಗೂ ತುಮಕೂರು, ಮಲೆನಾಡು ಭಾಗದ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಗಳಲ್ಲಿ 65ರಿಂದ 115 ಮಿ.ಮೀ. ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಎಲ್ಲೋ ಅಲರ್ಟ್’ ನೀಡಿದೆ.

ಫ್ರೆಶ್ ನ್ಯೂಸ್

Latest Posts

Featured Videos