“ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ”ಸಚಿವ ಬೋಸರಾಜುರಿಂದ ಪುಷ್ಪಾರ್ಚನೆ

“ವಿಶ್ವಗುರು ಬಸವಣ್ಣ ಸಾಂಸ್ಕೃತಿಕ ನಾಯಕ”ಸಚಿವ ಬೋಸರಾಜುರಿಂದ ಪುಷ್ಪಾರ್ಚನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಫೆಬ್ರವರಿ 13ರಂದು ಭಾವಚಿತ್ರ ಜಗಜ್ಯೋತಿ ಬಸವಣ್ಣನವರ ಭಾವಚಿತ್ರ ಅನಾವರಣ ಗಳಿಸಿದ್ದಾರೆ. ಅದರಂತೆ ಫೆಬ್ರವರಿ 17ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಹಾಗು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಹಾಗೂ ತಾಲೂಕು ಕೇಂದ್ರದಲ್ಲಿ ಸ್ಥಳೀಯ ಶಾಸಕ ನತತ್ವದಲ್ಲಿ ಬಸವಣ್ಣ ಭಾವಚಿತ್ರ ಹಣವನ್ನು ಗಳಿಸುವ ಕಾರ್ಯಕ್ರಮವನ್ನು ಆಯೋಜಿಸುವಂತೆ ಸರ್ಕಾರ ಆದೇಶಿಸಿತ್ತು.

ರಾಯಚೂರಿನ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆ ರಾಯಚೂರು ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 12 ನೇ ಶತಮಾನದ ಸಮಾಜಿಕ ನ್ಯಾಯದ ಹರಿಕಾರಾದ  ಶ್ರೀ ಜಗಜ್ಯೋತಿ ಬಸವೇಶ್ವರ ಅವರ “ಕರ್ನಾಟಕದ ಸಾಂಸ್ಕೃತಿಕ ನಾಯಕ” ಭಾವಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಸಣ್ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್ಎಸ್ ಬೋಸರಾಜು ಅವರು ಭಾಗವಹಿಸಿ ಭಾವಚಿತ್ರ ಬಿಡುಗಡೆ ಮಾಡುವ ಮೂಲಕ ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭದಲ್ಲಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್‌ ಮಾತನಾಡಿದರು, ಡಿಸಿ ಚಂದ್ರಶೇಖರ್, ಎಸ್ಪಿ ನಿಖಿಲ್ ಬಿ, ಜಗದೀಶ್ ಗಂಗಣ್ಣವರ್, ಕಾಂಗ್ರೆಸ್ ಹಿರಿಯರಾದ ಜಯಣ್ಣ, ಕೆ ಶಾಂತಪ್ಪ, ಬಸವರಾಜ ರಡ್ಡಿ,  ರುದ್ರಪ್ಪ ಅಂಗಡಿ, ಜಿ ಶಿವಮೂರ್ತಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos