ಬಿಬಿಎಂಪಿ ಅಧಿಕಾರಿಗಳಿಂದ ಬೀಗ

ಬಿಬಿಎಂಪಿ ಅಧಿಕಾರಿಗಳಿಂದ ಬೀಗ

ಬೆಂಗಳೂರು, ಆ. 28 : ತೆರಿಗೆ ಪಾವತಿಸದ ಕಟ್ಟಡಗಳ ಮಾಲೀಕರಿಗೆ ಬಿಬಿಎಂಪಿ ಚುರುಕು ಮುಟ್ಟಿಸಿದೆ. ಕೊಡಿಗೇಹಳ್ಳಿ ವ್ಯಾಪ್ತಿಯಲ್ಲಿ ಕೆಲ ಕಟ್ಟಡಗಳು ಆಸ್ತಿ ತೆರಿಗೆ ಪಾವತಿಸದ ಕಾರಣ ಕಾರ್ಯಚರಣೆಗಿಳಿದ ಬಿಬಿಎಂಪಿ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಇಲ್ಲಿನ ಬ್ರಿಗೇಡ್ ಓಪಸ್ ಕಟ್ಟಡದ ಮಾಲೀಕರು 6.21 ಕೋಟಿ ರೂ. ಆಸ್ತಿ ತೆರಿಗೆ ಪಾವತಿಸದೇ ಬಾಕಿ ಉಳಿಸಿಕೊಂಡಿದ್ದರು. ಈ ಹಿನ್ನಲೆಯಲ್ಲಿ ತೆರಿಗೆ ಪಾವತಿಸುವಂತೆ ನೋಟೀಸ್ ನೀಡಲಾಗಿತ್ತು. ಆದರೂ ಮಾಲೀಕರು ಎಚ್ಚೆತ್ತುಕೊಂಡು ತೆರಿಗೆ ಪಾವತಿಸದ ಕಾರಣ ಇಂದು ಬಿಬಿಎಂಪಿ ಅಧಿಕಾರಿಗಳ ತಂಡ ಕಟ್ಟಡಕ್ಕೆ ಬೀಗ ಜಡಿದಿದ್ದಾರೆ…

ಫ್ರೆಶ್ ನ್ಯೂಸ್

Latest Posts

Featured Videos