ಬಿಸಿಸಿಐ ಅಧ್ಯಕ್ಷ ಗಂಗೂಲಿ

ಬಿಸಿಸಿಐ ಅಧ್ಯಕ್ಷ ಗಂಗೂಲಿ

ಮುಂಬೈ, ಅ. 23: ಬಿಸಿಸಿಐ 39 ನೇ ಅಧ್ಯಕ್ಷರಾಗಿ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ಸ್ವೀಕರಿಸಿದ್ದಾರೆ. ಅಧಿಕಾರ ಸ್ವೀಕರಿಸಿದ ತಕ್ಷಣ ಪತ್ರಿಕಾಗೋಷ್ಠಿ ನಡೆಸಿದ ಗಂಗೂಲಿ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ತನ್ನ ಸಂಪೂರ್ಣ ಬೆಂಬಲವಿದೆ ಎಂದು ಕೊಹ್ಲಿ ಗುಣಗಾನ ಮಾಡಿದ್ದಾರೆ. ಭಾರತೀಯ ಕ್ರಿಕೆಟ್ ಗೆ ಮಹತ್ವಪೂರ್ಣ ಆಟಗಾರ ಕೊಹ್ಲಿ ಎಂದು ಗಂಗೂಲಿ ಹೇಳಿದ್ದಾರೆ.

ಇನ್ನು ಭಾರತೀಯ ಕ್ರಿಕೆಟ್ ನ್ನು ಭ್ರಷ್ಟಾಚಾರ ಮುಕ್ತ, ಉತ್ತರದಾಯಿತ್ವ ಸಂಸ್ಥೆಯಾಗಿ ಮಾಡುವುದು ನನ್ನ ಗುರಿಯಾಗಿದೆ. ಟೀಂ ಇಂಡಿಯಾ ಮುನ್ನಡೆಸುವಾಗಲೂ ನನ್ನ ಮಂತ್ರ ಇದೇ ಆಗಿತ್ತು.

ಫ್ರೆಶ್ ನ್ಯೂಸ್

Latest Posts

Featured Videos