ಪಾಗಲ್ ಪ್ರೇಮಿಯ ಕಥೆ

ಪಾಗಲ್ ಪ್ರೇಮಿಯ ಕಥೆ

ಚೆನ್ನೈ, ಆ. 30 : ಪ್ರಿಯೆ ನೀನಿಲ್ಲದೆ ನಾನು ಬದುಕಲಾರೆ ಎಂದು ಪಾಗಲ್ ಪ್ರೇಮಿಯೊಬ್ಬ ತನ್ನ ಕೈ ಮಣಿಕಟ್ಟನ್ನು ಕತ್ತರಿಸಿಕೊಂಡು ಬಿಯರ್ ಬಾಟಲ್ ನಲ್ಲಿ ತನ್ನ ರಕ್ತವನ್ನು ತುಂಬಿ ಅದನ್ನು ತನ್ನ ಪ್ರಿಯತಮೆಗೆ ತಲುಪಿಸಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಚೆನ್ನೈನಲ್ಲಿ ಈ ಘಟನೆ ನಡೆದಿದ್ದು ಮಂಗಳವಾರ ರಾತ್ರಿ ತನ್ನ ಸ್ನೇಹಿತನ ಜೊತೆ ಬಾರ್ ಗೆ ತೆರಳಿದ್ದ ಪಾಗಲ್ ಪ್ರೇಮಿಯೊಬ್ಬ. ತಾನು ಪ್ರೀತಿಸುತ್ತಿರುವ ಹುಡುಗಿ ತನ್ನ ಮೊಬೈಲ್ ಕರೆಗಳನ್ನು ಸ್ವೀಕರಿಸುತ್ತಿಲ್ಲ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲೂ ತನ್ನನ್ನು ಬ್ಲಾಕ್ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.

ಫ್ರೆಶ್ ನ್ಯೂಸ್

Latest Posts

Featured Videos