ಸಿಎಂ ನಾಳೆ ಕುಂದಾ ನಗರಿ ಬೆಳಗಾವಿ ಜಿಲ್ಲಾ ಪ್ರವಾಸ!

ಸಿಎಂ ನಾಳೆ ಕುಂದಾ ನಗರಿ ಬೆಳಗಾವಿ ಜಿಲ್ಲಾ ಪ್ರವಾಸ!

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕುಂದಾ ನಗರಿ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಕೈಗೊಂಡಿದ್ದಾರೆ. ನಾಳೆ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಹೆಚ್‌ ಎ ಎಲ್ ವಿಮಾನ ನಿಲ್ದಾಣದಲ್ಲಿ ವಿಶೇಷ ವಿಮಾನದಲ್ಲಿ ಬೆಳಗಾವಿಗೆ ಪ್ರಯಾಣಿಸಲಿದ್ದಾರೆ.‌  ಮಧ್ಯಾಹ್ನ 11:45 ಕ್ಕೆ ಬೆಳಗಾವಿಯ ಸಾಂಮ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ, ಸಂಗೊಳ್ಳಿ ರಾಯಣ್ಣ ಶರೀಭೂಮಿ, ಸಂಗೊಳ್ಳಿ ರಾಯಣ್ಣ ಸ್ಮಾರಕ ಭವನ, ಹಾಗೂ ಭೋಜನಾಲಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪ್ರಾದಿಕಾರದ ನೂತನ ಮುಖ್ಯ ಇಂಜಿನಿಯರ್ ಕಟ್ಟಡ ಉದ್ಘಾಟನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ನೆರವೇರಿಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos