ಚಿಕ್ಕಮಂಗಳೂರು: ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ವೀಕ್ಷಣೆ ನಂತರ ಇಂದು ಶಿವಮೊಗ್ಗ ಜಿಲ್ಲೆಯ ಲಕ್ಕವಳ್ಳಿಯಲ್ಲಿರುವ ಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಭದ್ರಾ ನದಿಗೆ ಗಂಗಾಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಈ ಸಂದರ್ಭದಲ್ಲಿ ದೆಹಲಿಯಲ್ಲಿ ಕರ್ನಾಟಕ ಸರಕಾರದ ವಿಶೇಷ ಪ್ರತಿನಿಧಿ, ಮಾಜಿ ಸಚಿವ ಟಿ ಬಿ ಜಯಚಂದ್ರ, ಶಾಸಕರಾದ ಗುಬ್ಬಿ ಶ್ರೀನಿವಾಸ್, ಡಾ ರಂಗನಾಥ್, ಡಿಸಿಎಂ ತಾಂತ್ರಿಕ ಸಲಹೆಗಾರ ಜೈಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಸಚಿವರ ಬೇಟಿಯಾದ ಜಯದೇವ ನಿರ್ದೇಶಕ ಡಾ. ಬಿ. ದಿನೇಶ್