ಭಾರತೀಯ ಜನತಾ ಪಾರ್ಟಿ ಪದಗ್ರಹಣ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಪದಗ್ರಹಣ ಕಾರ್ಯಕ್ರಮ

ಬೆಂಗಳೂರು, ಫೆ. 25: ಭಾರತೀಯ ಜನತಾ ಪಾರ್ಟಿಯ ಬೆಂಗಳೂರು ದಕ್ಷಿಣ ಜಿಲ್ಲೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮವು ಇಂದು ಬೆಳಿಗ್ಗೆ 11:00 ಕ್ಕೆ ಬಸವನಗುಡಿಯ ಬುಲ್ ಟೆಂಪಲ್ ರಸ್ತೆಯಲ್ಲಿರುವ‌ ಮರಾಠ ಹಾಸ್ಟೆಲ್ ಆವರಣದಲ್ಲಿ ನಡೆಯುತ್ತಿದ್ದು, ರಾಜ್ಯ ಭಾ.ಜ.ಪ. ಅಧ್ಯಕ್ಷರಾದ ಶ್ರೀ. ನಳಿನ್ ಕುಮಾರ್ ಕಟೀಲ್ ಅವರು, ಸಚಿವರಾದ ಆರ್.ಅಶೋಕ್ ಮತ್ತು ವಿ.ಸೋಮಣ್ಣ , ಸಂಸದರಾದ ತೇಜಸ್ವಿ ಸೂರ್ಯ ಹಾಗೂ ಶಾಸಕರಾದ ಸತೀಶ್ ರೆಡ್ಡಿ, ಎಂ.ಕೃಷ್ಣಪ್ಪ, ರವಿ ಸುಬ್ರಹ್ಮಣ್ಯ ಮತ್ತು ಉದಯ್ ಗರುಡಾಚಾರ್ ಸೇರಿದಂತೆ ಎಲ್ಲ ಮುಖಂಡರು ಉಪಸ್ಥಿತರಿರುತ್ತಾರೆ.

ಬೆಳಿಗ್ಗೆ 10:30 ಕ್ಕೆ ರಾಮಕೃಷ್ಣ ಆಶ್ರಮದ ಬಳಿ ಇರುವ ಸ್ವಾಮಿ ವಿವೇಕಾನಂದ ಪುತ್ಥಳಿಗೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರು ಮಾಲಾರ್ಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos