‘ಭಾರತ’ ಸಿನಿಮಾ ಶೀರ್ಷಿಕೆ ಬದಲಿಸಿ ’: ವಿಪಿನ್ ತ್ಯಾಗಿ

‘ಭಾರತ’ ಸಿನಿಮಾ ಶೀರ್ಷಿಕೆ ಬದಲಿಸಿ ’: ವಿಪಿನ್ ತ್ಯಾಗಿ

ನವದೆಹಲಿ, ಮೇ. 31, ನ್ಯೂಸ್ ಎಕ್ಸ್ ಪ್ರೆಸ್: ಬಾಲಿವುಡ್ ಭಾಯ್ ಜಾನ್ ಸಲ್ಮಾನ್ ಖಾನ್ ಅಭಿನಯಿಸಿದ ಬಿಡುಗಡೆಗೆ ಸಿದ್ಧವಾಗಿರುವ ‘ಭಾರತ್’ ಸಿನಿಮಾಗೆ ಕಂಟಕವೊಂದು ಎದುರಾಗಿದೆ. ಈ ಸಿನಿಮಾದ ಶೀರ್ಷಿಕೆ ಬದಲಿಸಬೇಕು ಎಂದು ದೆಹಲಿ ಕೋರ್ಟ್ ನ ನ್ಯಾಯಾಧೀಶ ವಿಪಿನ್ ತ್ಯಾಗಿ ಎಂಬವರು ಅರ್ಜಿ ಸಲ್ಲಿಸಿದ್ದಾರೆ.

ನಮ್ಮ ದೇಶದ ಲಾಂಛನಗಳನ್ನು ಮತ್ತು ಹೆಸರನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವಂತಿಲ್ಲ. ಅಸಮರ್ಪಕ ಬಳಕೆಗಳನ್ನು ತಡೆಗಟ್ಟುವ ಕಾಯಿದೆ ಪ್ರಕಾರ ‘ಭಾರತ್’ ಎಂಬ ಹೆಸರನ್ನು ಸಿನಿಮಾ ಟೈಟಲ್ ಆಗಿ ಬಳಸುವುದು ತಪ್ಪು ಎಂದು ಹೇಳಲಾಗಿದೆ. ‘ಭಾರತ್’ ಎಂಬ ಹೆಸರನ್ನು ಬಳಸಿರುವ ಕಾರಣ ಕೆಲವು ಸಂಭಾಷಣೆಗಳನ್ನು ಬದಲಾಯಿಸಬೇಕು. ‘ಭಾರತ್’ ಎಂಬ ಪಾತ್ರಧಾರಿಯನ್ನು ದೇಶಕ್ಕೆ ಹೋಲಿಕೆ ಮಾಡಿದಾಗ ಅದೂ ದೇಶದ ಜನರ ದೇಶಭಕ್ತಿಯ ಭಾವನೆಗಳಿಗೆ ದಕ್ಕೆ ಉಂಟುಮಾಡುತ್ತದೆ ಎಂದು ನಮೂದಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos