ಭಿಕ್ಷುಕಿಗೆ ಮುಖ್ಯಮಂತ್ರಿ ಹೆಚ್‌ ಡಿ ಕೆನೆರವು

ಭಿಕ್ಷುಕಿಗೆ ಮುಖ್ಯಮಂತ್ರಿ ಹೆಚ್‌ ಡಿ ಕೆನೆರವು

ಬೆಂಗಳೂರು, ಮೇ. 29, ನ್ಯೂಸ್ ಎಕ್ಸ್ ಪ್ರೆಸ್: ಕೊಪ್ಪಳ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಬಾಲಕಿಯೊಬ್ಬಳು ಭಿಕ್ಷೆ ಬೇಡಿ ತಾಯಿಯನ್ನು ಪೋಷಿಸುತ್ತಿರುವ ಕುರಿತು ಪತ್ರಿಕೆಗಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಮುಖ್ಯಮಂತ್ರಿಗಳು ಆ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.

ಅದರಂತೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮತ್ತು ಇತರ ಸಿಬ್ಬಂದಿ ಮಹಿಳೆಗೆ ಸೂಕ್ತ ಚಿಕಿತ್ಸೆಯ ನಂತರ ಸ್ವಾಧಾರ ಕೇಂದ್ರಕ್ಕೆ ಸೇರಿಸಲು ಕ್ರಮ ವಹಿಸಲಾಗುತ್ತಿದೆ. ಮಹಿಳೆ ದುರುಗವ್ವಳ ಮಕ್ಕಳನ್ನು ಬಾಲಕಿಯರ ಬಾಲಮಂದಿರ, ಬಾಲಕರ ಬಾಲ ಮಂದಿರಕ್ಕೆ ದಾಖಲಿಸಿ ಶಿಕ್ಷಣ ಒದಗಿಸಲು ಕ್ರಮ ವಹಿಸಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos