ಬೀದರ್ ವಿಮಾನ ನಿಲ್ದಾಣ ಲೋಕಾರ್ಪಣೆ

ಬೀದರ್ ವಿಮಾನ ನಿಲ್ದಾಣ ಲೋಕಾರ್ಪಣೆ

ಬೀದರ್, ಫೆ. 07: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ವಿಮಾನ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್, ಸಂಸದ  ಭಗವಂತ್ ಖೂಬಾ, ಶಾಸಕರಾದ ಬಂಡೆಪ್ಪ ಕಾಶಂಪುರ, ಈಶ್ವರ್ ಖಂಡ್ರೆ,  ಕರೀಂ ಖಾನ್, ಉಪಸ್ಥಿತರಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos