ಬಿಗ್-ಬಿ ಡಿಸ್ಚಾರ್ಜ್

ಬಿಗ್-ಬಿ ಡಿಸ್ಚಾರ್ಜ್

ಮುಂಬೈ, ಅ. 19:  ಅಮಿತಾಬ್ ಬಚ್ಚನ್ ಆಸ್ಪತ್ರೆಗೆ ದಾಖಲಾಗಿ 4 ದಿನದ ನಂತರ ಡಿಸ್ಚಾರ್ಜ್ ಆಗಿದ್ದಾರೆ.

ನಿನ್ನೆ ರಾತ್ರಿ ಅಮಿತಾಬ್ ಬಚ್ಚನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಮಿತಾಬ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಅವರ ಮಗ, ನಟ ಅಭಿಷೇಕ್ ಬಚ್ಚನ್ ಹಾಗೂ ಪತ್ನಿ ಜಯಾ ಬಚ್ಚನ್ ಜೊತೆಯಲ್ಲಿಯೇ ಇದ್ದರು.

ಬಿಗ್-ಬಿ ರೂಟಿನ್ ಚೆಕಪ್ಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಭಾನುವಾರ ಡಿಸ್ಚಾರ್ಜ್ ಆಗಲಿದ್ದಾರೆ ಎನ್ನಲಾಗಿತ್ತು. ಆದರೆ ನಿನ್ನೇ ಅವರನ್ನು ಡಿಸ್ಚಾರ್ಜ್ ಆದ ಕಾರಣ ಅವರ ಅಭಿಮಾನಿಗಳು ಆತಂಕ ಕಡಿಮೆ ಆಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos