ವಿನಯ್-ಕಾರ್ತಿಕ್​ಗೆ ಬಿಗ್ ಬಾಸ್ ಕಠಿಣ ಶಿಕ್ಷೆ…

ವಿನಯ್-ಕಾರ್ತಿಕ್​ಗೆ ಬಿಗ್ ಬಾಸ್ ಕಠಿಣ ಶಿಕ್ಷೆ…

ಬೆಂಗಳೂರು: ನಮ್ಮ ಕನ್ನಡದ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಪ್ರಾರಂಭವಾಗಿದೆ. ಇದರಲ್ಲಿ ಸ್ಪರ್ಧಿಗಳ ಜೊತೆ ಅತ್ಯಂತ ಉತ್ತಮ ಭಾವನೆ ಹೊಂದುವುದು ತುಂಬಾ ಒಳ್ಳೆಯದು. ಇದರಿಂದ ನಮ್ಮ ಬಿಗ್ ಬಾಸ್ ಜರ್ನಿಯೂ ಸಹ ಅತ್ಯಂತ ಸುಲಭವಾಗುತ್ತದೆ . ವಿನಯ್ ಗೌಡ ಹಾಗೂ ಕಾರ್ತಿಕ್ ಮಹೇಶ್ ಅವರ ಮಧ್ಯೆ ಒಳ್ಳೆಯ ಗೆಳೆತನ ಇದೆ.

ಬಿಗ್ ಬಾಸ್​ಗೆ ಬರುವುದಕ್ಕೂ ಮೊದಲೇ ಇಬ್ಬರ ಮಧ್ಯೆ ಪರಿಚಯ ಇತ್ತು. ಈಗ ಬಿಗ್ ಬಾಸ್ ಮನೆಯಲ್ಲಿ ಇಬ್ಬರೂ ಪಾರ್ಟ್ನರ್ ಇನ್ ಕ್ರೈಮ್ ಆಗಿದ್ದಾರೆ. ವಿನಯ್ ಹಾಗೂ ಕಾರ್ತಿಕ್ ಅವರು ಲೈಟ್ ಆಫ್​ಗೂ ಮುನ್ನ ನಿದ್ದೆ ಮಾಡಿದ್ದಾರೆ. ಇದರಿಂದ ಇಬ್ಬರೂ ಕಠಿಣ ಶಿಕ್ಷೆ ಅನುಭವಿಸಿದ್ದಾರೆ. ಮನೆಯ ಎಲ್ಲಾ ಸದಸ್ಯರು ಇವರ ಮುಖಕ್ಕೆ ನೀರು ಎರಚಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos