ಇಂದು ನಿಖಿಲ್ ಕುಮಾರಸ್ವಾಮಿ ಜನ್ಮದಿನ

ಇಂದು ನಿಖಿಲ್ ಕುಮಾರಸ್ವಾಮಿ ಜನ್ಮದಿನ

ಬೆಂಗಳೂರು, ಜ. 22: ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದ ವಿಭಿನ್ನ ರೀತಿಯ ನಟನೆಯಿಂದ ಅಭಿಮಾನಿಗಳ ಮನಗೆದ್ದಿರುವ ಸ್ಯಾಂಡಲ್ ವುಡ್ ನ ಯುವರಾಜ ನಿಖಿಲ್ ಕುಮಾರ್ ಇಂದು ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಇವರಿಗೆ ಅಭಿಮಾನಿಗಳು, ಸಿನಿಮಾರಂಗದವರು ಸೇರಿದಂತೆ ರಾಜಕೀಯದ ಮುಖಂಡರು ಸಹ ಶುಭಾಶಯಗಳನ್ನು ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos