ಬಿಜೆಪಿಯ ಭದ್ರಕೋಟೆ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾದ ಯು.ಟಿ ಖಾದರ್

ಬಿಜೆಪಿಯ ಭದ್ರಕೋಟೆ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾದ ಯು.ಟಿ ಖಾದರ್

ಮಂಗಳೂರು, ಮಾ.30, ನ್ಯೂಸ್ ಎಕ್ಸ್ ಪ್ರೆಸ್:   ದಕ್ಷಿಣ ಕನ್ನಡದಲ್ಲಿ  ಯು.ಟಿ ಖಾದರ್ ಅಪರೇಷನ್ ಹಸ್ತ ನಡೆಸಿ ಯಶಸ್ವಿಯಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು, ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ ಮುಖಂಡ ರಂಜನ್ ಗೌಡನನ್ನು ಕಾಂಗ್ರೆಸ್ ನಾಯಕ ಯು.ಟಿ ಖಾದರ್ ಕಾಂಗ್ರೆಸ್ ನತ್ತ ಸೆಳೆದಿದ್ದು,  ಸಿದ್ಧರಾಮಯ್ಯ ರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಿಜೆಪಿ ಮುಖಂಡ ರಂಜನ್ ಗೌಡ 2013 ರ ಚುನಾವಣೆಯಲ್ಲಿ ಬೆಳ್ತಂಗಡಿ ಕ್ಷೇತ್ರದಿಂದ  ಬಿಜೆಪಿ ಅಭ್ಯರ್ಥಿಯಾಗಿ  ಸ್ಪರ್ಧಿಸಿ ಪರಾಭವಗೊಂಡಿದ್ದರು. ಆದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನಲೆಯಲ್ಲಿ ಮುನಿಸಿಕೊಂಡಿದ್ದ ರಂಜನ್  ಗೌಡನನ್ನು ಇದೀಗ ಕಾಂಗ್ರೆಸ್ ಸೆಳೆಯುವಲ್ಲಿ ಯಶಸ್ವಿಯಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos