ಲೋಕಸಭೆ ಚುನಾವಣೆ: 90 ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್‌ ಪಡಿಸಿದ ಬಿಜೆಪಿ!

ಲೋಕಸಭೆ ಚುನಾವಣೆ: 90 ಅಭ್ಯರ್ಥಿಗಳ 2ನೇ ಪಟ್ಟಿ ಫೈನಲ್‌ ಪಡಿಸಿದ ಬಿಜೆಪಿ!

ದೆಹಲಿ: ಭಾರತೀಯ ಜನತಾ ಪಕ್ಷದ ಕೇಂದ್ರ ಚುನಾವಣಾ ಸಮಿತಿಯು ಲೋಕಸಭಾ ಚುನಾವಣೆಗೆ 90 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಸಿದ್ಧಪಡಿಸಿದ್ದು ಇಂದೇ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ನೆನ್ನೆ ತಡರಾತ್ರಿ ಪಕ್ಷದ ಕೇಂದ್ರ ಕಚೇರಿಯಲ್ಲಿ ಎರಡನೇ ಸಭೆ ನಡೆಸಿರುವ ಬಿಜೆಪಿಯ ಕೇಂದ್ರೀಯ ಚುನಾವಣಾ ಸಮಿತಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಸ್ಪರ್ಧಿಸುವ 7 ರಾಜ್ಯಗಳ 90 ಅಭ್ಯರ್ಥಿಗಳನ್ನು ಅಂತಿಮ ಪಡಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ದ ನೇತೃತ್ವದ ಸಮಿತಿ ಸಭೆಯಲ್ಲಿ ಮಧ್ಯಪ್ರದೇಶ ಮಹಾರಾಷ್ಟ್ರ ಗುಜರಾತ್ ಕರ್ನಾಟಕ ಬಿಹಾರ ಹಿಮಾಚಲ ಪ್ರದೇಶ ಆಗುತ್ತಿಲ್ಲಂಗಣ ರಾಜ್ಯದ ಅಭ್ಯರ್ಥಿಗಳನ್ನು ಅಂತಿಮ ಪಡಿಸಲಾಗಿದೆ.

ಕೇಂದ್ರ ಸಚಿವ ಅನುರಾಗ ಠಾಕೂರ್ ಪ್ರಹಲ್ಲಾದ್ ಜೋಶಿ ನಿತ್ಯಾನಂದರಾಯ್ ಸುಶೀಲ್ ಮೋದಿ ಕಿಶನ್ ರೆಡ್ಡಿ ಮತ್ತಿತ್ತರು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು

ಫ್ರೆಶ್ ನ್ಯೂಸ್

Latest Posts

Featured Videos