ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಇಂದು ಬಿಜೆಪಿ ಪ್ರಣಾಳಿಕೆ ಬಿಡುಗಡೆ

ನವದೆಹಲಿ, . 8, ನ್ಯೂಸ್ ಎಕ್ಸ್ ಪ್ರೆಸ್: ಬಿಜೆಪಿ ಇಂದು ಲೋಕಸಭೆ ಚುನಾವಣೆಗೆ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಿದೆ.

ಪ್ರಣಾಳಿಕೆ ಬಿಡುಗಡೆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಬಿಜೆಪಿಯ ಹಿರಿಯ ಮುಖಂಡರು ಉಪಸ್ಥಿತರಿರಲಿದ್ದಾರೆ. 11 ಗಂಟೆಗೆ ಪ್ರಣಾಳಿಕೆ ಬಿಡುಗಡೆಯಾಗಲಿದೆ.

ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಅಭಿವೃದ್ಧಿ ಮತ್ತು ರಾಷ್ಟ್ರೀಯ ಭದ್ರತೆಗೆ ಹೆಚ್ಚಿನ ಒತ್ತು ನೀಡುವ ನಿರೀಕ್ಷೆ ಇದೆ.

ಗೃಹಸಚಿವ ರಾಜನಾಥ್ ಸಿಂಗ್ ನೇತೃತ್ವದ ಪ್ರಣಾಳಿಕೆ ಸಮಿತಿಗೆ ವಿತ್ತ ಸಚಿವ ಅರುಣ್ ಜೇಟ್ಲಿ ಪ್ರಚಾರ ವಿಭಾಗದ ಮುಖ್ಯಸ್ಥರಾಗಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos