ಕಲಬುರಗಿಯಲ್ಲಿ ಎಸಿಬಿ ದಾಳಿ

ಕಲಬುರಗಿಯಲ್ಲಿ ಎಸಿಬಿ ದಾಳಿ

ಕಲಬುರಗಿ, ಡಿ. 31 : ಬೆಳ್ಳಂಬೆಳಿಗ್ಗೆ ಆರ್ ಟಿ ಓ ಚೆಕ್ ಪೋಸ್ಟ್ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣ ಹೊರವಲಯದಲ್ಲಿರುವ ಆರ್ ಟಿ ಓ ಚೆಕ್ ಪೊಸ್ಟ್ ಮೇಲೆ ಎಸಿಬಿ ಡಿವೈಎಸ್ಪಿ ಸುಧಾ ಆದಿ ನೇತೃತ್ವದಲ್ಲಿ 15 ಕ್ಕೂ ಅಧಿಕ ಸಿಬ್ಬಂದಿಗಳಿಂದ ದಾಳಿ ನಡೆಸಲಾಗಿದೆ.
ರಿಬ್ಬನಪಲ್ಲಿ-ವಾಗ್ದರಿ ಹೆದ್ದಾರಿಗೆ ಹೊಂದಿಕೊಂಡಿರುವ ಚೆಕ್ಪೋಸ್ಟ್ ಇದಾಗಿದ್ದು, ವಾಹನ ಚಾಲಕರಿಂದ ಹಣ ವಸೂಲಿ ದೂರಿನ ಮೇರೆಗೆ ದಾಳಿ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಫ್ರೆಶ್ ನ್ಯೂಸ್

Latest Posts

Featured Videos