ಬ್ರಹ್ಮಾನಂದಂ ಭರ್ಜರಿ ಪ್ರಚಾರ

ಬ್ರಹ್ಮಾನಂದಂ ಭರ್ಜರಿ ಪ್ರಚಾರ

ಚಿಕ್ಕಬಳ್ಳಾಪುರ, ನ. 30 : ಆಂದ್ರ ಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾನೆ ಮಾಡಿದರು.
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ  ಹೈದ್ರಾಬಾದ್ ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 7 ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಬ್ರಹ್ಮಾನಂದಂ ಸುಧಾಕರ್ ಸ್ವಗ್ರಾಮ ಪೆರೇಸಂದ್ರದಲ್ಲಿ ಸುಧಾಕರ್ ಪರ ಚುನಾವಣೆ ಪ್ರಚಾರ ನಡೆಸಿದರು.

ಫ್ರೆಶ್ ನ್ಯೂಸ್

Latest Posts

Featured Videos