ಬೆಂಗಳೂರು: ಬೆಂಗಳೂರಿನ ಸರ್ವತೋಮುಖ ಅಭಿವೃದ್ಧಿ ಹಾಗೂ ಬೆಂಗಳೂರನ್ನು ಜಾಗತಿಕ ಆಕರ್ಷಣೆಯ ಕೇಂದ್ರವನ್ನಾಗಿ ಮಾಡುವ ಉದ್ದೇಶದಿಂದ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ “ಬ್ರಾಂಡ್ ಬೆಂಗಳೂರು ಸಮ್ಮೇಳನ” ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಹಾಗೂ ಇನ್ನಿತರೆ ಗಣ್ಯರುಗಳು ಚಾಲನೆ ನೀಡಲಿದ್ದಾರೆ.