ಬ್ರೆಜಿಲ್ ಅಧ್ಯಕ್ಷಗೆ ಕೊರೋನಾ ದೃಢ

ಬ್ರೆಜಿಲ್ ಅಧ್ಯಕ್ಷಗೆ ಕೊರೋನಾ ದೃಢ

ಬ್ರೆಜಿಲ್: ಬ್ರೆಜಿಲ್ ಅಧ್ಯಕ್ಷ ಜೈರ್ ಬಲ್ಸೋ ನಾರೋ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಕೊರೋನಾ ರೋಗ ಲಕ್ಷಣಗಳು ಕಂಡು ಬಂದ ಹಿನ್ನೆಲೆ ವೈದ್ಯಕೀಯ ತಪಾಸಣೆಗೆ ಒಳಪಟ್ಟಿದ್ದರು. ಕೊರೋನಾ ಸೋಂಕು ದೃಢಪಟ್ಟಿದ್ದು, ತಾವು ಆರೋಗ್ಯವಾಗಿರುವುದಾಗಿಯೂ ತಿಳಿಸಿದ್ದಾರೆ.

ಕೊರೋನಾದಿಂದ ಚೇತರಿಸಿಕೊಳ್ಳಲು ಮಲೇರಿಯಾ ಮಾತ್ರೆಗಳಾದ ಹೈಡ್ರೋಕ್ಸಿಕ್ಲೋರೋಕ್ವಿನ್ ಮತ್ತು ಅಜಿಥ್ರೋಮೈಸಿನ್ ತೆಗೆದುಕೊಳ್ಳುತ್ತಿರುವುದಾಗಿ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos