‘ನಾನು ಆರಾಮಾಗಿದ್ದೇನೆ, ಭಯಬೇಡ,: ಬ್ರಿಯಾನ್ ಲಾರಾ

‘ನಾನು ಆರಾಮಾಗಿದ್ದೇನೆ, ಭಯಬೇಡ,: ಬ್ರಿಯಾನ್ ಲಾರಾ

ಮುಂಬೈ, ಜೂ. 26: ಲಾರಾ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ನಾನು ಆರಾಮಾಗಿದ್ದೇನೆ, ಭಯಬೇಡ, ಎಂದು ವೆಸ್ಟ್ ಇಂಡೀಸ್ ಕ್ರಿಕೆಟ್ ಲೆಜೆಂಡ್ ಬ್ರಿಯಾನ್ ಲಾರಾ ಹೇಳಿದ್ದಾರೆ.

ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗಿ ಲಾರಾ ಆರೋಗ್ಯದ ಕುರಿತು ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಆದರೆ ಇದೀಗ ಸ್ವತಃ ಲಾರಾ ಅವರೇ ಆಡಿಯೋ ಮೂಲಕ ತಮ್ಮ ಅಭಿಮಾನಿಗಳಿಗೆ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos