ಮನೆದೇವರ ದರ್ಶನ ಮಾಡಿದ ಸಿಎಂ

ಮನೆದೇವರ ದರ್ಶನ ಮಾಡಿದ ಸಿಎಂ

ತುಮಕೂರು, ಅ. 18:  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಸ್ಥಾನದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮ ಹಾಗೂ ಪತ್ನಿ ಮೈತ್ರಾ ದೇವಿ ಹೆಸರಲ್ಲಿ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದರು.

ಫ್ರೆಶ್ ನ್ಯೂಸ್

Latest Posts

Featured Videos