ಇಂದು ಸಿಎಂ ರಾಜೀನಾಮೆ ಕೊಡ್ತಾರ : ಬಿಎಸ್ ವೈ

ಇಂದು ಸಿಎಂ ರಾಜೀನಾಮೆ ಕೊಡ್ತಾರ : ಬಿಎಸ್ ವೈ

ಬೆಂಗಳೂರು, ಜು. 18 : ಜನರ ಅಭಿಪ್ರಾಯಕ್ಕೆ ತಕ್ಕಂತೆ ಸರ್ಕಾರ ಬೀಳುತ್ತದೆ. ಇಂದು ಸಿಎಂ ಕುಮಾರಸ್ವಾಮಿ ರಾಜೀನಾಮೆ ಕೊಡುತ್ತಾರೆ ಎಂದು ವಿಪಕ್ಷ ನಾಯಕ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ಸಿಎಂ ಎಚ್.ಡಿ. ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳಲು ಪಣತೊಟ್ಟಿದ್ದು, ಇಂದು ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ಆದರೆ ಬಿಜೆಪಿ ನಾಯಕರು ಮೈತ್ರಿ ಸರ್ಕಾರ ಬೀಳುವ ನಿರೀಕ್ಷೆಯಲ್ಲಿದ್ದಾರೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ಧಾರೆ. ಜನರ ಆಶೋತ್ತರಕ್ಕೆ ತಕ್ಕಂತೆ ಸರ್ಕಾರ ಪತನವಾಗುತ್ತದೆ ಎಂದು ಭವಿಷ್ಯ ನುಡಿದಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos