ಬಜೆಟ್​​ ಅಧಿವೇಶನದಲ್ಲಿ ರಾಜ್ಯಪಾಲ ಗೆಹ್ಲೋಟ್ ಭಾಷಣ

ಬಜೆಟ್​​ ಅಧಿವೇಶನದಲ್ಲಿ ರಾಜ್ಯಪಾಲ ಗೆಹ್ಲೋಟ್ ಭಾಷಣ

ಬೆಂಗಳೂರು: ವಿಧಾನಮಂಡಲ ಬಜೆಟ್​​ ಅಧಿವೇಶನ ಆರಂಭವಾಗಿದ್ದು, ಥಾವರ್ ಚಂದ್ ಗೆಹ್ಲೋಟ್‌ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ. ನಾಳೆಯಿಂದ ಮೂರು ದಿನಗಳ ಕಾಲ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಫೆ 16ರಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.

ಇಂದಿನಿಂದ ರಾಜ್ಯ ವಿಧಾನ ಮಂಡಲ ಬಜೆಟ್ ಅಧಿವೇಶನ ಆರಂಭವಾಗಿದೆ, ಉಭಯ ಸದನಗಳನ್ನು ಉದ್ದೇಶಿಸಿ ರಾಜಪಾಲ ಥಾವರ್ ಚಂದ್ ಗೆಹ್ಲೋಟ್‌ ಭಾಷಣ ಆರಂಭಿಸಿದ್ದಾರೆ ಹಿಂದಿನಿಂದ ಫೆಬ್ರವರಿ 23ರವರೆಗೆ ಬಜೆಟ್ ಅಧಿವೇಶನ ನಡೆಯಲಿದೆ. ಜಂಟಿ ಸದನ ಉದ್ದೇಶಿಸಿ ಮಾತನಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಾದ ಶಕ್ತಿ, ಅನ್ನ ಭಾಗ್ಯ, ಗೃಹಜೋತಿ, ಗೃಹಲಕ್ಷ್ಮಿ ಯುವನಿಧಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದೆ. ಪಂಚ ಯೋಜನೆ ಗಳಿಂದ ಜನರ ಬದುಕು ಬೆಳಕಾಗಿದ್ದೆ ಸರ್ಕಾರದಿಂದ ಶಿಕ್ಷಣ ಕ್ಷೇತ್ರದಲ್ಲಿಯೂ ದೊಡ್ಡ ಬದಲಾವಣೆಯಾಗಿದೆ ಎಂದು ಹೇಳಿದರು.

ಫ್ರೆಶ್ ನ್ಯೂಸ್

Latest Posts

Featured Videos