ಬೈಕ್ ಸ್ಕಿಡ್, ದುರ್ಮರಣ

ಬೈಕ್ ಸ್ಕಿಡ್, ದುರ್ಮರಣ

ದಾವಣಗೆರೆ, ಆ. 6 : ಹೆಬ್ಬಾಳ್ ಗ್ರಾಮದ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಬಜಾಜ್ ಪಲ್ಸರ್ ಬೈಕ್ ಸ್ಕಿಡ್ ಆದ ಪರಿಣಾಮ ಬೈಕ್ನಲ್ಲಿದ್ದ ಇಬ್ಬರು ಮೃತರಾಗಿದ್ದಾರೆ.
ಹುಣಸೇಕಟ್ಟೆ ಗ್ರಾಮದ ಓಬಪ್ಪ (50), ಬಸವರಾಜ್ ( 22) ಮೃತರು. ಹೆಬ್ಬಾಳ್ ಗ್ರಾಮದಿಂದ ಗ್ರಾಮಕ್ಕೆ ಮರಳುತ್ತಿದ್ದಾಗ ದುರ್ಘಟನೆ ನಡೆದಿದೆ. ತೀವ್ರ ಗಾಯಗೊಂಡಿದ್ದ ಇಬ್ಬರೂ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos