ಉಪಚುನಾವಣಾ ಪ್ರಚಾರ: ಸಿದ್ದರಾಮಯ್ಯ

ಉಪಚುನಾವಣಾ ಪ್ರಚಾರ: ಸಿದ್ದರಾಮಯ್ಯ

ಬೆಂಗಳೂರು, ಮೇ. 2, ನ್ಯೂಸ್ ಎಕ್ಸ್ ಪ್ರೆಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿಂಚೋಳಿ ಹಾಗೂ ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಪ್ರವಾಸ ಕೈಗೊಡು ಕಾಂಗ್ರೆಸ್ ಅಭ್ಯರ್ಥಿಗಳ ಪ್ರಚಾರ ನಡೆಸಲಿದ್ದಾರೆ.

ಮೇ 10 ರಿಂದ 3 ದಿನಗಳ ಕಾಲ ಚಿಂಚೋಳಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಪರ, ಮೇ 14ರಿಂದ 4 ದಿನಗಳ ಕಾಲ ಕುಂದಗೋಳ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಸಿದ್ದರಾಮಯ್ಯ ಅವರು ಪ್ರಚಾರ ನಡೆಸಲಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos