ಬಿವೈ ವಿಜಯೇಂದ್ರ ಅವರ ವಿರುದ್ಧ ಎಫ್​ಐಆರ್ ದಾಖಲು

ಬಿವೈ ವಿಜಯೇಂದ್ರ ಅವರ ವಿರುದ್ಧ ಎಫ್​ಐಆರ್ ದಾಖಲು

ಬೆಂಗಳೂರು: ರಾಜ್ಯದಲ್ಲಿ ಲೋಕಸಭೆ ಚುನಾವಣೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಹೌದು, ಮಲ್ಲೇಶ್ವರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕ ಬಿವೈ ವಿಜಯೇಂದ್ರ ಅವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಧರ್ಮ, ಭಾಷೆ ಜಾತಿ, ಸೌಹಾರ್ದ್ಯತೆ ವಿಚಾರದಲ್ಲಿ ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲಾದ ಹಿನ್ನೆಲೆ ಬಿ ವೈ ವಿಜಯೇಂದ್ರ ಅವರ ಹಾಗೂ ಬಿಜೆಪಿ for Karnataka ಖಾತೆ ಮೇಲೆ ಎಫ್​ಐಆರ್​ ದಾಖಲಾಗಿದೆ.

 

ಫ್ರೆಶ್ ನ್ಯೂಸ್

Latest Posts

Featured Videos