ಕಾಂಗ್ರೆಸ್’ ಗೆ ಬೈಬೈ ಬಿಜೆಪಿಗೆ ಹಾಯ್ ಹಾಯ್!

ಕಾಂಗ್ರೆಸ್’ ಗೆ ಬೈಬೈ ಬಿಜೆಪಿಗೆ ಹಾಯ್ ಹಾಯ್!

ಮೈಸೂರು, ಅ. 25: ಮಹಾರಾಷ್ಟ್ರ, ಹರಿಯಾಣ ಚುನಾವಣಾ ಫಲಿತಾಂಶಗಳು ಪ್ರಕಟವಾಗಿದ್ದು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಆಪ್ತ, ಮಾಜಿ ಸಂಸದ ಸಿ.ಹೆಚ್. ವಿಜಯ್ ಶಂಕರ್ ಮತ್ತೆ ಬಿಜೆಪಿ ಸೇರಲಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳಲು ವಿಜಯ್ ಶಂಕರ್ ನಿರ್ಧರ ಮಾಡಿದ್ದು, ಈ ಬಗ್ಗೆ ತಮ್ಮ ಕಾರ್ಯಕರ್ತರ ಬಳಿ ಹೇಳಿಕೊಂಡಿದ್ದಾರೆ. ಬಿಜೆಪಿಗೆ ಸೇರ್ಪಡೊಳ್ಳಲು ನಿರ್ಧರಿಸಿದ್ದು, ಇದಕ್ಕೆ ಸಿಎಂ ಕೂಡ ಗ್ರೀನ್ ಸಿಗ್ನಲ್ ನೀಡಿದ್ದಾರೆ.

ಇದೀಗ ಬೆಂಬಲಿಗರೊಂದಿಗೆ ಬಿಜೆಪಿ ಜೊತೆಗೆ ಕೈಜೋಡಿಸಲು ನಿರ್ಧರಿಸಿದ್ದು, ಉಪ ಚುನಾವಣೆಗೂ ಮೊದಲೇ ಕಮಲ ಹಿಡಿಯುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

 

ಫ್ರೆಶ್ ನ್ಯೂಸ್

Latest Posts

Featured Videos