ಪ್ರತಿಭಟನೆಗೆ ಕರೆ

ಪ್ರತಿಭಟನೆಗೆ ಕರೆ

ಮಧುಗಿರಿ: ಸೆ.೧೦ ರಂದು ಬೆಳಿಗ್ಗೆ ೧೧ ಗಂಟೆಗೆ ಪಟ್ಟಣದ ತಾಲ್ಲೂಕು ಕಚೇರಿ ಮುಂಭಾಗ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಘಟಕದ ವತಿಯಿಂದ ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಕಾಯ್ದೆ, ಬೀಜ ಕಾಯ್ದೆ ತಿದ್ದುಪಡಿ, ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಕೆ ಹಾಗೂ ರೈತ ಪರ ನೀತಿಗಳಿಗಾಗಿ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಜಿಲ್ಲೆ ಹಾಗೂ ತಾಲ್ಲೂಕಿನ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೆ.ಸಿ.ಶಂಕರಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos