ನಾಳೆ ಕರ್ನಾಟಕ ಬಂದ್ ಗೆ ಕರೆ

ನಾಳೆ ಕರ್ನಾಟಕ ಬಂದ್ ಗೆ ಕರೆ

ಬೆಂಗಳೂರು, ಫೆ. 12: ನಮ್ಮ ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಹೆಚ್ಚಿನ ಆದ್ಯತೆ ನೀಡಬೇಕು ಹಾಗೂ ಇನ್ನೂ ಹಲವಾರು ಬೇಡಿಕೆಗಳನ್ನು ಮುಂದಿಟ್ಟು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿಕೊಡಲು ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಆಗ್ರಹಿಸಿ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಹಲವಾರು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಇಲ್ಲ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

 

ಫ್ರೆಶ್ ನ್ಯೂಸ್

Latest Posts

Featured Videos