ಕಾರಜೋಳ ಕಿಡಿ

ಕಾರಜೋಳ ಕಿಡಿ

ಬೆಂಗಳೂರು, ಡಿ. 31 : ಡಿಸಿಎಂ ಬೇಡ ಎಂಬ ಸಹಿ ಸಂಗ್ರಹಕ್ಕೆ ಪರ – ವಿರೋಧ ಚರ್ಚೆಯಾಗುತ್ತಿದೆ. ಡಿಸಿಎಂ ಬೇಡ ಎಂಬ ಕೂಗಿಗೆ ಡಿಸಿಎಂ ಗೋವಿಂದ ಕಾರಜೋಳ ಕೆಂಡಾಮಂಡಲವಾಗಿದ್ದಾರೆ.

ಶಾಸಕ ರೇಣುಕಾಚಾರ್ಯ ಸಹಿತ ಡಿಸಿಎಂ ಹುದ್ದೆ ವಿರೋಧಿಗಳಿಗೆ ನಯವಾಗಿಯೇ ಟಾಂಗ್ ಕೊಟ್ಟಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಡಿಸಿಎಂ ಹುದ್ದೆ ರದ್ದು ಮಾಡುವ ಬಗ್ಗೆ ರಸ್ತೆಯಲ್ಲಿ ಚರ್ಚೆ ಆಗುತ್ತಿದೆ ಅಷ್ಟೇ. ಪಕ್ಷದ ವೇದಿಕೆಯಲ್ಲಿ ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಪಕ್ಷದ ವೇದಿಕೆಯಲ್ಲಿ ಇಂಥ ವಿಚಾರಗಳು ಚರ್ಚೆ ಆದರೆ ಅದಕ್ಕೊಂದು ಗೌರವ ಅಂತಾ ಕಿಡಿಕಾರಿದರು.

ಫ್ರೆಶ್ ನ್ಯೂಸ್

Latest Posts

Featured Videos