ಕ್ಯಾರೆ ಎನ್ನದ ಶಾಸಕಿ.!

ಕ್ಯಾರೆ ಎನ್ನದ ಶಾಸಕಿ.!

ಬೆಂಗಳೂರು, ಡಿ. 11: ರಾಮನಗರ ನಗರಸಭೆಗೆ ಆಗಮಿಸಿದ್ದ ಶಾಸಕಿ ಅನಿತಾಕುಮಾರಸ್ವಾಮಿ ಅವರ ಬಳಿ ನೂರಾರು ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಮುಂದಾದರು.

ಕೆಲವರು ಕಾಲಿಗೆ ಬಿದ್ದು ತಮ್ಮ ಸಮಸ್ಯೆ ಪರಿಹರಿಸುವಂತೆ ಬೇಡಿಕೊಂಡರು. ಆದರೆ ಇದ್ಯಾವುದಕ್ಕೂ ಕ್ಯಾರೆ ಎನ್ನದ ಶಾಸಕರು ಮುಂದೆ ನಡೆಯುತ್ತಲೇ ಹೋದರು.

ಫ್ರೆಶ್ ನ್ಯೂಸ್

Latest Posts

Featured Videos