ಚಂದನ್-ನಿವೇದಿತಾ ನಿಶ್ಚಿತಾರ್ಥ!

ಚಂದನ್-ನಿವೇದಿತಾ ನಿಶ್ಚಿತಾರ್ಥ!

ಮೈಸೂರು, ಅ. 21: ಕನ್ನಡ ಬಿಗ್ ಬಾಸ್ 5ನೇ ಆವೃತ್ತಿ ವಿಜೇತ ಚಂದನ್ ಶೆಟ್ಟಿ ಹಾಗೂ ಈ ಮನೆಯ ಸದಸ್ಯೆ ನಿವೇದಿತಾ ಗೌಡ ನಡುವೆ ಪ್ರೀತಿ ಮೊಳೆತಿತ್ತು ಎನ್ನುವ ವಿಚಾರ ಈ ಮೊದಲೇ ಸುದ್ದಿ ಆಗಿತ್ತು. ಮೈಸೂರು ದಸರಾದ ವೇದಿಕೆಯಲ್ಲೇ ನಿವೇದಿತಾಗೆ ಪ್ರಪೋಸ್ ಮಾಡುವ ಮೂಲಕ ಚಂದನ್ ಶೆಟ್ಟಿ ಅಚ್ಚರಿ ಮೂಡಿಸಿದ್ದರು.

ಇಂದು ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಈ ಜೋಡಿ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದೆ. ಈ ಕಾರ್ಯಕ್ರಮ ಖಾಸಗಿಯಾಗಿ ನಡೆಯುತ್ತಿದ್ದು, ಆಪ್ತ ಬಂಧುಗಳು ಹಾಗೂ ಗೆಳೆಯರಿಗೆ ಮಾತ್ರ ಆಮಂತ್ರಣ ನೀಡಲಾಗಿದೆಯಂತೆ

 

ಫ್ರೆಶ್ ನ್ಯೂಸ್

Latest Posts

Featured Videos