“ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಚಂದ್ರಬಾಬು ನಾಯ್ಡು…” ದೇವೇಗೌಡ

“ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಚಂದ್ರಬಾಬು ನಾಯ್ಡು…” ದೇವೇಗೌಡ

ಅಮರಾವತಿ, ಏ. 9, ನ್ಯೂಸ್ ಎಕ್ಸ್ ಪ್ರೆಸ್: ವಿರೋಧ ಪಕ್ಷಗಳ ಮೈತ್ರಿ ಕೂಟದ ಪ್ರಧಾನಿ ಅಭ್ಯರ್ಥಿ ಪಟ್ಟಕ್ಕೆ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಹೆಸರನ್ನು ದೇವೇಗೌಡರು ಸೂಚಿಸಿದ್ದಾರೆ. ಅಲ್ಲದೆ, ತಾವು ಪ್ರಧಾನಿ ಅಭ್ಯರ್ಥಿಯಾಗಲು ಬಯಸುವುದಿಲ್ಲ ಎಂದೂ ಹೇಳಿದ್ದಾರೆ. ‘ಮೋದಿಗೆ ಸವಾಲು ಎಸೆಯುವ ಸಮರ್ಥರು ಯಾರು ಎಂಬುದು ಸದ್ಯದ ಪ್ರಶ್ನೆ. ಚಂದ್ರಬಾಬು ನಾಯ್ಡುಗೆ ಮಾತ್ರ ಮೋದಿಗೆ ಎದುರು ಸವಾಲು ಹಾಕಿ ನಿಲ್ಲುವ ಸಾಮರ್ಥ್ಯವಿದೆ. ಹೀಗಾಗಿ ಅವರೇ ಏಕೆ ಪ್ರಧಾನಿ ಅಭ್ಯರ್ಥಿಯಾಗಬಾರದು?’ ಎಂದು ದೇವೇಗೌಡರು ಮಾಧ್ಯಮಗಳೊಂದಿಗೆ ಮಾತನಾಡುತ್ತಾ ಹೇಳಿದ್ದಾರೆ.

ಫ್ರೆಶ್ ನ್ಯೂಸ್

Latest Posts

Featured Videos