ಚಂದ್ರಬಾಬು ಪುತ್ರ ಸೇರಿ ಕಾರ್ಯಕರ್ತರ ಬಂಧನ

ಚಂದ್ರಬಾಬು ಪುತ್ರ ಸೇರಿ ಕಾರ್ಯಕರ್ತರ ಬಂಧನ

ವಿಜಯವಾಡ, ಸೆ. 11 : ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪುತ್ರ ನಾರಾ ಲೋಕೇಶ್ ಸೇರಿ ತೆಲುಗು ದೇಶಂ ಪಕ್ಷದ (ಟಿಡಿಪಿ) ಹಲವು ನಾಯಕರಿಗೆ ಗೃಹ ಬಂಧನ ವಿಧಿಸಲಾಗಿದೆ. ಚಂದ್ರಬಾಬು ಅವರನ್ನು ಅವರ ಮನೆಯಲ್ಲಿ ವಶಕ್ಕೆ ಪಡೆಯಲಾಗಿದ್ದು, ನಾಯ್ಡು ಅವರ ನಿವಾಸದ ಹೊರಗೆ ಜಮಾಯಿಸಿದ್ದ ಟಿಡಿಪಿ ಕಾರ್ಯಕರ್ತರು, ಪೊಲೀಸರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ವರದಿಗಳು ತಿಳಿಸಿವೆ.

ಫ್ರೆಶ್ ನ್ಯೂಸ್

Latest Posts

Featured Videos