ಚರಂಡಿ ನೀರಲ್ಲಿ ತಟ್ಟೆ ತೊಳೆದ ಶಾಲಾ ಮಕ್ಕಳು

ಚರಂಡಿ ನೀರಲ್ಲಿ ತಟ್ಟೆ ತೊಳೆದ ಶಾಲಾ ಮಕ್ಕಳು

ಭೋಪಾಲ್ ,ಆ. 30 : ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನಲೆ ಈಗ ಮತ್ತೊಂದು ಮಧ್ಯ ಪ್ರದೇಶದ ಶಾಲೆಯೊಂದರಲ್ಲಿ ಬಿಸಿಯೂಟ ಸೇವಿಸಿದ ಬಳಿಕ ವಿದ್ಯಾರ್ಥಿಗಳು ಚರಂಡಿ ನೀರಿನಲ್ಲಿ ತಟ್ಟೆ ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳು ತಟ್ಟೆಯನ್ನು ಚರಂಡಿ ನೀರಿನಲ್ಲಿ ತೊಳೆದಿರುವ ಪ್ರಕರಣ ಬಾರೀ ಚರ್ಚೆಗೆ ಗ್ರಾಸವಾಗಿದೆ.
ರಾಜ್ಯದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ಈ ನಡೆದಿದೆ. ವಿದ್ಯಾರ್ಥಿಗಳ ಕೈಯಲ್ಲಿ ಕೆಲಸ ಮಾಡಿಸಿ ನಿಯಮವನ್ನು ಉಲ್ಲಂಘಿಸಲಾಗಿದೆ.

ಫ್ರೆಶ್ ನ್ಯೂಸ್

Latest Posts

Featured Videos